Mistakes Responsible For Pitra Dosha Pitra Dosha is an astrological term which refers to a situation where the ancestors are displeased with a person and a number of problems disrupt the normal flow of his life. It is believed that after death, people go to the Pitra Loka from where they keep supporting their families left there on the earth with their supernatural powers. Rituals are performed to please the Pitras. However, due to some mistakes made by you, they might get displeased.
ಶ್ರಾದ್ಧ ಅಥವಾ ಪಿತೃ ಪಕ್ಷದಲ್ಲಿ ತಿಥಿಯನ್ನು ಮಾಡುವುದು ನಮ್ಮ ಪೂರ್ವಿಕರಿಗೆ ಸಮಧಾನವನ್ನುಂಟು ಮಾಡುವ ಪ್ರಕ್ರಿಯೆಯಾಗಿದೆ. ಅವರು ಅತೃಪ್ತಿಯಿಂದ ಮರಣ ಹೊಂದಿದ್ದಲ್ಲಿ ಅವರ ಹೆಸರಿನಲ್ಲಿ ತಿಥಿಯನ್ನು ಮಾಡಿ ಇಷ್ಟದ ಖಾದ್ಯವನ್ನು ತಯಾರಿಸಿ ಅದನ್ನು ಬಾಳೆ ಎಲೆಯಲ್ಲಿಟ್ಟು ಕಾಗೆಗೆ ಉಣಬಡಿಸಲಾಗುತ್ತದೆ. ಕಾಗೆ ಬಂದು ಆಹಾರ ತಿಂದಲ್ಲಿ ಅವರಿಗೆ ನಾವು ಮಾಡಿರುವುದು ತೃಪ್ತಿಯಾಗಿದೆ ಎಂದಾಗಿದೆ.