ಲಕ್ಷ್ಮಿ ಹೆಬ್ಬಾಳ್ಕರ್ - ಜಾರಕಿಹೊಳಿ ಬ್ರದರ್ಸ್ ಭಿನ್ನಮತ ಬೂದಿ ಮುಚ್ಚಿದ ಕೆಂಡಂತೆ | Oneindia Kannada

Oneindia Kannada 2018-10-01

Views 1

Possibility of cold war between Lakshmi Hebbalkar and Jarkiholi brothers burst out. During one of the religious meet in Davangere on Sep 30, Lakshmi Hebbalkar said, I am not interfering in anyone's politics, but people are repeatedly interfering in my politics.

ಸಮ್ಮಿಶ್ರ ಸರಕಾರ ಇನ್ನೇನು ಬಿದ್ದು ಹೋಯಿತು ಎನ್ನುವಷ್ಟರ ಮಟ್ಟಿಗೆ ತಾರಕಕ್ಕೇರಿದ್ದ ಕಾಂಗ್ರೆಸ್ ರಾಜಕೀಯವನ್ನು, ಸದ್ಯದ ಮಟ್ಟಿಗೆ ತಣ್ಣಗಾಗಿಸುವವಲ್ಲಿ ಯಶಸ್ವಿಯಾಗಿದ್ದದ್ದು ಮುಖ್ಯಮಂತ್ರಿ ಕುಮಾರಸ್ವಾಮಿಯೇ ಹೊರತು, ಕಾಂಗ್ರೆಸ್ ಮುಖಂಡರಲ್ಲ ಎನ್ನುವುದು ಗಮನಿಸಬೇಕಾದ ಅಂಶ. ಮೇಲ್ನೋಟಕ್ಕೆ ಪಿಎಲ್ಡಿ ಬ್ಯಾಂಕ್ ಚುನಾವಣೆಯ ಮೇಲೆ ಹಿಡಿತ ಸಾಧಿಸಲು ಬೆಳಗಾವಿಯ ಎರಡು ಪ್ರಬಲ ಕುಟುಂಬವಾದ ಜಾರಕಿಹೊಳಿ ಮತ್ತು ಹೆಬ್ಬಾಳ್ಕರ್ ನಡುವಣ ರಾಜಕೀಯ ಮೇಲಾಟ ನಡೆಯಿತಾದರೂ, ನಿಜವಾದ ಅಸಲಿಯತ್ತು ಜಲಸಂಪನ್ಮೂಲ ಖಾತೆಯ ಸಚಿವ ಡಿ ಕೆ ಶಿವಕುಮಾರ್ ಹಸ್ತಕ್ಷೇಪ ಎನ್ನುವುದು ಗೌಪ್ಯವಾಗಿ ಉಳಿದಿರಲಿಲ್ಲ.

Share This Video


Download

  
Report form
RELATED VIDEOS