Women congress members met Siddaramaiah and demand to change president of Women congress. Lakshmi Hebbalkar is the president of Karnataka women congress.
ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರನ್ನು ಎದುರು ಹಾಕಿಕೊಂಡ ನಂತರ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಟೈಮೇ ಸರಿ ಇದ್ದಂತಿಲ್ಲ. ಹೇಗೋ ಲಕ್ಷ್ಮಿ ಹೆಬ್ಬಾಳ್ಕರ್ ಹಳ್ಳಕ್ಕೆ ಬಿದ್ದಿದ್ದಾರೆ ಎಂದು ಆಳಿಗೊಂದು ಕಲ್ಲು ಎಸೆಯುತ್ತಿರುವಂತಿದೆ. ಇದೀಗ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಕೂಗು ಕೇಳುತ್ತಿದೆ.