Activists have expressed boredom and said that Chief Minister HD Kumaraswamy are ignoring the Ramanagar constituency. Watch video to know more about this.
ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಪಡೆದು ಮುಖ್ಯಮಂತ್ರಿಯೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಅವರು ಕ್ಷೇತ್ರವನ್ನು ಕಡೆಗಣಿಸುತ್ತಿದ್ದಾರೆ ಎಂಬ ಅಸಮಾಧಾನ ಕಾರ್ಯಕರ್ತರಲ್ಲಿದ್ದು, ಅದನ್ನು ಸಭೆಯಲ್ಲಿ ಹೊರ ಹಾಕಿರುವುದು ಬೆಳಕಿಗೆ ಬಂದಿದೆ.