ಕಾಂಗ್ರೆಸ್ ಹಾಗು ಎಚ್ ಡಿ ಕುಮಾರಸ್ವಾಮಿ ಬಗ್ಗೆ ಅಂಬರೀಷ್ ಹೇಳಿದ್ದು ಏನು? | Oneindia Kannada

Oneindia Kannada 2018-10-06

Views 420

Actor turned politician Ambareesh talked about congress and Kumaraswamy. He said Congress need Kumaraswamy, but Kumaraswamy does not need congress so congress leaders have be polite with Kumaraswamy.

ತಮ್ಮ ಖಡಕ್ ಡೈಲಾಗ್‌ಗಳಿಗೆ ಖ್ಯಾತರಾದ ನಟ ಹಾಗೂ ಕಾಂಗ್ರೆಸ್‌ ಮಾಜಿ ಸಚಿವ ಅಂಬರೀಶ್ ಅವರು ಇಂದು ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್‌ ಪಕ್ಷದ ಬಗ್ಗೆ ತಮ್ಮದೇ ಧಾಟಿಯಲ್ಲಿ ಖಡಕ್ ಡೈಲಾಗ್ ಹೊಡೆದಿದ್ದಾರೆ. ಇಂದು ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಪ್ರಸ್ತುತ ರಾಜಕೀಯ ಸನ್ನಿವೇಶಗಳ ಬಗ್ಗೆ ಲೋಕಾಭಿರಾಮವಾಗಿ ಮಾತನಾಡಿದ ಅಂಬರೀಶ್, 'ಕಾಂಗ್ರೆಸ್‌ಗೆ ಕುಮಾರಸ್ವಾಮಿ ಅವಶ್ಯಕತೆ ಇದೆ, ಆದರೆ ಕುಮಾರಸ್ವಾಮಿಗೆ ಕಾಂಗ್ರೆಸ್‌ನ ಅವಶ್ಯಕತೆ ಇಲ್ಲ' ಎಂದು ಹೇಳಿದರು.

Share This Video


Download

  
Report form
RELATED VIDEOS