D K Shivakumar trying hard to get back his power in Karnataka congress which is taken by Siddaramaiah. D K Shivakumar and G Parameshwar trying to over come Siddaramaiah.
ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಪ್ರಾರಂಭವಾಗಿದೆ. ರಾಜ್ಯ ರಾಜಕೀಯದ ಮೇಲೆ ಪ್ರಭುತ್ವ ಸಾಧಿಸಲು ಡಿ.ಕೆ.ಶಿವಕುಮಾರ್ ಅವರು ಗಟ್ಟಿಯಾಗಿಯೇ ಪ್ರಯತ್ನ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನು ಕೇಂದ್ರ ಸ್ಥಾನದಿಂದ ಕೆಳಗಿಳಿಸುವುದು ಅವರ ಉದ್ದೇಶ.