ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ತಾಯಿ ಮಂಡ್ಯ ಚುನಾವಣೆಯಲ್ಲಿ ಸ್ಪರ್ಧಿಸಬೇಕಂತೆ | Oneindia Kannada

Oneindia Kannada 2018-10-11

Views 227

Former MP from Mandya constituency Ramya has been elevated from AICC and is in charge of social networking sites. But now Ramya's mother Ranjitha has expressed her desire to contest Mandya elections

ಮಂಡ್ಯ ಕ್ಷೇತ್ರದ ಮಾಜಿ ಸಂಸದೆ ರಮ್ಯಾ ಅವರು ಎಐಸಿಸಿಯಿಂದ ಉನ್ನತ ಸ್ಥಾನ ಪಡೆದು, ಸಾಮಾಜಿಕ ಜಾಲ ತಾಣಗಳ ಉಸ್ತುವಾರಿ ವಹಿಸಿಕೊಂಡು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಆದರೆ ಈಗ ಮಂಡ್ಯ ಚುನಾವಣೆಯಲ್ಲಿ ರಮ್ಯಾ ತಾಯಿ ರಂಜಿತಾ ಸ್ಪರ್ಧಿಸಲು ಇಚ್ಛೆಯನ್ನ ವ್ಯಕ್ತಪಡಿಸಿದ್ದಾರೆ

Share This Video


Download

  
Report form
RELATED VIDEOS