Mandya Lok Sabha By-elections 2018 : ಮಂಡ್ಯ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಘೋಷಿಸಿದ ಎಚ್ ಡಿ ದೇವೇಗೌಡ

Oneindia Kannada 2018-10-15

Views 62

LR Shivaramegowda has been named as the candidate from JDS in Mandya Lok Sabha constituency for By elections.

ಲೋಕಸಭೆ ಉಪಚುನಾವಣೆಗೆ ಮಂಡ್ಯದ ಜೆಡಿಎಸ್ ಅಭ್ಯರ್ಥಿಯಾಗಿ ಎಲ್.ಆರ್. ಶಿವರಾಮೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಪಕ್ಷದ ವರಿಷ್ಠ ಎಚ್‌.ಡಿ. ದೇವೇಗೌಡ ಅವರ ನಿವಾಸದಲ್ಲಿ ನಡೆ ಸಭೆಯಲ್ಲಿ ಎಲ್ಲ ಮುಖಂಡದ ಒಕ್ಕೊರಲ ಸಹಮತದೊಂದಿಗೆ ಶಿವರಾಮೇಗೌಡ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

Share This Video


Download

  
Report form
RELATED VIDEOS