The Me Too movement, with many local and international alternatives, is a movement against sexual harassment and sexual assault. Now Check out, Kannada Actress Kushboo's tweet on #Metoo and Ravichandran.
ಭಾರತದ ಮೂಲೆ ಮೂಲೆಯಲ್ಲೂ #ಮೀಟೂ ಅಭಿಯಾನ ಪ್ರಾಮುಖ್ಯತೆ ಪಡೆಯುತ್ತಿದೆ. ಇದೇ #ಮೀಟೂ ಮೂಲಕ ಖ್ಯಾತನಾಮರ ಮುಖವಾಡ ಕಳಚಿ ಬೀಳುತ್ತಿದೆ. ಚಿತ್ರರಂಗದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುವ ನಟಿ ಖುಷ್ಬೂ ಈಗ #ಮೀಟೂ ಬಗ್ಗೆ ಮಾತನಾಡಿದ್ದಾರೆ. ಸಾಲದಕ್ಕೆ ಕ್ರೇಜಿ ಸ್ಟಾರ್ ರವಿಚಂದ್ರನ್ ಬಗ್ಗೆಯೂ ಕಾಮೆಂಟ್ ಮಾಡಿದ್ದಾರೆ