ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ, ಶಿಕಾರಿಪುರದ ಶಾಸಕ ಯಡಿಯೂರಪ್ಪನವರ ರಾಜೀನಾಮೆಯಿಂದ ತೆರವಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 3 ರಂದು ಉಪ ಚುನಾವಣೆ ನಡೆಯುತ್ತಿದೆ. ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯಡಿಯೂರಪ್ಪನವರ ಪುತ್ರ ಬಿ.ವೈ. ರಾಘವೇಂದ್ರ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರದ ಜತೆ ಸಲ್ಲಿಸಿರುವ ಆಸ್ತಿ, ಸಾಲ ವಿವರಗಳು ಇಲ್ಲಿವೆ.