Family of martyred warriors was given Rs 10 lakh compensation to each family by Infosys Foundation.MP Pratap Simha said to family of the warriors during this time do not create a scene.
ಹುತಾತ್ಮ ಯೋಧರ ಕುಟುಂಬಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ವತಿಯಿಂದ ಪ್ರತಿ ಕುಟುಂಬಕ್ಕೆ 10 ಲಕ್ಷ ರೂ.ಗಳ ಪರಿಹಾರ ನೀಡಲಾಯಿತು. ಇದೇ ವೇಳೆ ಸಂಸದ ಪ್ರತಾಪ್ ಸಿಂಹ ಹುತಾತ್ಮ ಯೋಧರ ಕುಟುಂಬಕ್ಕೆ ಅವಮಾನವೆಸಗಿದ ಪ್ರಸಂಗ ಕೂಡ ಜರುಗಿದೆ.