ಸಿದ್ದರಾಮಯ್ಯ ಅವರ ಜತೆ ಮಾತುಕತೆ ನಡೆಸಿದ ಬಳಿಕ ಸುಶೀಲ್ ಕುಮಾರ್ ಅವರ ಅಸಮಾಧಾನ ತಣ್ಣಗಾಯಿತು. ಹೈಕಮಾಂಡ್ ಸೂಚನೆಯನ್ನು ಪಾಲಿಸುತ್ತೇನೆ. ಕಾಂಗ್ರೆಸ್‌ನಲ್ಲಿಯೇ ಉಳಿದುಕೊಳ್ಳುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಅವರ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳಲಿದ್ದೇನೆ ಎಂದು ತಿಳಿಸಿದರು.
Siddaramaiah and BS Yeddyurappa resolve dissidents in their parties in Jamakhandi which is facing by election on Nov 3.