The Villain : ದಿ ವಿಲನ್ ಸಿನಿಮಾದಲ್ಲಿ ಪ್ರೇಕ್ಷಕರ ಮನ ಗೆದ್ದ ಡೈಲಾಗ್ ಗಳು | FILMIBEAT KANNADA

Filmibeat Kannada 2018-10-18

Views 7

Kannada actor Shiva Rajkumar and Sudeep starrer the villain movie released today (October 18th). Movie attracts viewers with its dialouges


ಕಿಚ್ಚ ಸುದೀಪ್ ಮತ್ತು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷೆಯ ಸಿನಿಮಾ ದಿ ವಿಲನ್ ಇಂದು ರಾಜ್ಯಾದ್ಯಂತ ತೆರೆಕಂಡಿದೆ. ರಾಜ್ಯದ ಹಲವು ಕಡೆ ಮಧ್ಯರಾತ್ರಿಯಿಂದಲೇ ಪ್ರದರ್ಶನ ಆರಂಭವಾಗಿದ್ದು, ಮುಂಜಾನೆ 5, 6 ಮತ್ತು 7 ಗಂಟೆಗೆ ಮೊದಲ ಶೋ ಆರಂಭವಾಗಿದೆ. ದಿ ವಿಲನ್ ಸಿನಿಮಾದಲ್ಲಿ ಪ್ರೇಕ್ಷಕರ ಮನ ಗೆದ್ದ ಡೈಲಾಗ್ ಗಳು

Share This Video


Download

  
Report form
RELATED VIDEOS