ಸರ್ಕಾರದ ಕೇಂದ್ರಬಿಂದು ಮೈಸೂರಿನಲ್ಲಿ ಸಮ್ಮಿಶ್ರ ಸರ್ಕಾರದ ನಡುವೆ ಅಸಮಾಧಾನದ ಹೊಗೆ ಭುಗಿಲೆದ್ದಿದೆ.ಸರ್ಕಾರದಲ್ಲಿ ನಾವು ಇದ್ದೇವೆ ಎನ್ನುವುದನ್ನು ಸಚಿವ ಜಿ.ಟಿ ದೇವೇಗೌಡ, ಸಾ.ರಾ. ಮಹೇಶ್ ಮರೆತಿದ್ದಾರೆ. ದಸರಾದಲ್ಲಿ ನಮ್ಮನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಪ್ರಾರಂಭದಲ್ಲಿ ನನಗೂ ಸಚಿವ ಪುಟ್ಟರಂಗಶೆಟ್ಟಿ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
Ex Minister Tanveer Sait alleged that the Congress leaders were illtreated by JDS Ministers in the Dasara celebration in Mysore.