Kannada Actor Darshan visits Surya Bhagavan temple in Tamil Nadu.
ಏನೋ.. ಇತ್ತೀಚೆಗಷ್ಟೆ ಕಾರು ಅಪಘಾತದಲ್ಲಿ ಕನ್ನಡ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಸಣ್ಣ- ಪುಟ್ಟ ಪೆಟ್ಟು ಮಾಡಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ನಟ ದರ್ಶನ್ ನಿನ್ನೆಯಷ್ಟೇ ತಿರುನಲ್ಲರ್ ಶನೇಶ್ವರ ಪುಣ್ಯಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದರು.