ಬಿಜೆಪಿ ಕೆಲವು ಸೆಲೆಬ್ರಿಟಿ ಕ್ರಿಕೆಟ್ ಸ್ಟಾರ್ ಗಳನ್ನೂ ಅದು ತನ್ನ ತೆಕ್ಕೆಗೆ ಸೇರಿಸಿಕೊಳ್ಳುವ ಪ್ರಯತ್ನದಲ್ಲಿ ನಿರತವಾಗಿದೆ. ಅದರಲ್ಲಿ ಪ್ರಮುಖವಾಗಿ ಭಾರತದ ಮಾಜಿ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ ಎಂಬ ಮಾಹಿತಿಯನ್ನು ಬಿಜೆಪಿಯ ಆಪ್ತ ಮೂಲಗಳು ತಿಳಿಸಿವೆ.
The Bharatiya Janata Party is likely to field celebrities such as cricketers Gautam Gambhir and Mahendra Singh Dhoni in the 2019 Lok Sabha elections, sources said.