Today Vijayadashami ritual was held in the Mysuru palace. At 8 am Uttara pooja, Vajramushti Kalaga, Banni mara pooja and other religious activities took place.
ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಾಯಿ ಪುಟ್ಟರತ್ನಮ್ಮಣ್ಣಿ ಹಾಗೂ ನಾದಿನಿ ವಿಶಾಲಾಕ್ಷಿ ಅವರ ನಿಧನದಿಂದ ಸ್ಥಗಿತಗೊಂಡಿದ್ದ ವಿಜಯದಶಮಿ ಕಾರ್ಯಕ್ರಮಗಳು ಅರಮನೆಯಲ್ಲಿ ಇಂದು ಸಂಪನ್ನಗೊಂಡಿದೆ.