ರಾಜ್ಯದಲ್ಲಿ ರೈತರ ಆತ್ಮಹತ್ಯೆಯನ್ನು ತಪ್ಪಿಸಲು ಹಾಗೂ ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕೃಷಿ ಸಾಲ ಮನ್ನಾ ಯೋಜನೆ ಜಾರಿ ಮಾಡಿದೆ. ಇದಕ್ಕೆ ವಾಣಿಜ್ಯ ಬ್ಯಾಂಕ್‌ಗಳು ಪ್ರಾರಂಭದಲ್ಲಿ ಅಸಹಕಾರ ಪ್ರದರ್ಶಿಸಿದರೂ ಇದೀಗ ಸಾಲಮನ್ನಾಕ್ಕೆ ಒಪ್ಪಿಗೆ ಸೂಚಿಸಿವೆ.
Around 10 lakh farmers crop loan account details in 15 commercial banks have shared with the state government following crop loan waiver scheme.