ಮಾಜಿ ಪ್ರಧಾನಿ ದೇವೇಗೌಡರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ | Oneindia Kannada

Oneindia Kannada 2018-10-23

Views 113

ರಾಜ್ಯ ಸರ್ಕಾರದ ಪ್ರತಿಷ್ಠಿತ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರನ್ನು ಆಯ್ಕೆ ಮಾಡಿದೆ. ಈ ಕುರಿತು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಮಾಜಿ ಪ್ರಧಾನಿ ದೇವೇಗೌಡರಿಗೆ ಪತ್ರ ಬರೆದಿದ್ದು ಅಕ್ಟೋಬರ್ 24ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲು ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.

State government has decided to conferred former prime minister H.D.Devegowda with prestigious Maharishi Valmiki award for his meritorious service to the upliftment of scheduled tribe community.

Share This Video


Download

  
Report form
RELATED VIDEOS