ಮಿಟೂ ಆರೋಪಕ್ಕೆ ಸಂಬಂಧಿಸಿದಂತೆ, ಬಹುಭಾಷಾ ನಟ ಪ್ರಕಾಶ್ ರೈ ಈ ಘಟನೆಯ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದ್ದರು. ಶ್ರುತಿ ಹರಿಹರನ್ ಪರ ಮಾತನಾಡಿದ ಅವರು ಅರ್ಜುನ್ ಸರ್ಜಾ ಕ್ಷಮೆ ಕೇಳಬೇಕು ಎಂದು ಹೇಳಿದ್ದರು. ಆದರೆ, ಪ್ರಕಾಶ್ ರೈ ಅವರ ಈ ಮಾತಿಗೆ ಈಗ ಜಗ್ಗೇಶ್ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
Kannada actor Jaggesh reaction about Prakash Rai's Me Too statement.