ಅಂಗನವಾಡಿ ಕಾರ್ಯಕರ್ತರಿಗೆ ಸಿಕ್ತು ಸರ್ಕಾರದಿಂದ ಸಿಹಿ ಸುದ್ದಿ | Oneindia Kannada

Oneindia Kannada 2018-10-26

Views 1

Department of women and child welfare has been withdrawn Anganawadi workers from survey duties like epilepsy, widows survey and other works to relieve the burden on them.

ವೇತನ ಹೆಚ್ಚಳ ಮಾಡುವಂತೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಮಾಡಿದ್ದು ನಿಮಗೆಲ್ಲಾ ತಿಳಿದೇ ಇದೆ. ಹಾಗೆಯೇ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕೆಲಸ ಹೆಚ್ಚಾಗುತ್ತಿದ್ದು ಅದಕ್ಕೆ ಸಮನಾದ ವೇತನ ಸಿಗುತ್ತಿಲ್ಲ ಎನ್ನುವುದು ಇಷ್ಟು ದಿನ ಕೊರಗಾಗಿತ್ತು. ಇದೀಗ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಕೆಲಸದ ಒತ್ತಡ ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ.

Share This Video


Download

  
Report form
RELATED VIDEOS