AICC general secretary and Karnataka in-charge K.C.Venugopal on October 25, 2018 visit to Jamakhandi assembly constituency, Karnataka. Jamakhandi by election will be held on November 3.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬಾಗಲಕೋಟೆ ಜಿಲ್ಲೆಯ ಜಮಖಂಡಿಗೆ ದಿಢೀರ್ ಭೇಟಿ ನೀಡಿದರು. ನವೆಂಬರ್ 3ರಂದು ಜಮಖಂಡಿ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು ಫಲಿತಾಂಶ ಪ್ರಕಟವಾಗಲಿದೆ.