#Metoo : ನಟ ಚೇತನ್ ಜೊತೆ ಭಿನ್ನಾಭಿಪ್ರಾಯಕ್ಕೆ ಕಾರಣ ತಿಳಿಸಿದ ಪ್ರಿಯಾಂಕಾ ಉಪೇಂದ್ರ | FILMIBEAT KANNADA

Filmibeat Kannada 2018-10-26

Views 277

Priyanka Upendra bids good bye to 'FIRE'. After quitting FIRE, Priyanka Upendra shares few things. Priyanka Upendra explains about the misunderstanding she had with actor Chetan

ಕಳೆದ ವಾರದಿಂದ ಕನ್ನಡ ಚಿತ್ರರಂಗದಲ್ಲಿ ಆಗುತ್ತಿರುವ ಬೆಳವಣಿಗೆ ಬಗ್ಗೆ ನಿಮಗೆಲ್ಲ ಚೆನ್ನಾಗಿ ಗೊತ್ತೇ ಇದೆ. #ಮೀಟೂ ಅಭಿಯಾನ ಸ್ಯಾಂಡಲ್ ವುಡ್ ಗೂ ಕಾಲಿಟ್ಟ ಮೇಲೆ 'ಆಕ್ಷನ್ ಕಿಂಗ್' ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಆರೋಪಿಸಿದರು. ಒಳ್ಳೆಯ ಉದ್ದೇಶದಿಂದ 'ಫೈರ್' ಸಂಸ್ಥೆಯನ್ನ ಹುಟ್ಟುಹಾಕಲಾಗಿತ್ತು. ಆದ್ರೆ, ಈಗ ಆಗಿರುವ ಬೆಳವಣಿಗೆಗಳಿಂದ ಬೇಸರಗೊಂಡಿರುವ ಪ್ರಿಯಾಂಕಾ ಉಪೇಂದ್ರ 'ಫೈರ್' ಸಂಸ್ಥೆಯ ಅಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಫೈರ್ ಸಂಸ್ಥೆಯಿಂದ ಹೊರ ಬಂದ ನಂತರ ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು? ನಟ ಚೇತನ್ ಜೊತೆ ಭಿನ್ನಾಭಿಪ್ರಾಯಕ್ಕೆ ಕಾರಣ ತಿಳಿಸಿದ ಪ್ರಿಯಾಂಕಾ ಉಪೇಂದ್ರ

Share This Video


Download

  
Report form
RELATED VIDEOS