Senior Congress leader and MLC C.M.Lingappa son L.Chandrashekar BJP candidate for Ramanagara by election scheduled on November 3, 2018. How he become BJP candidate here is a reason.
ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನವೆಂಬರ್ 3ರಂದು ನಡೆಯಲಿದೆ. ಹಿರಿಯ ಕಾಂಗ್ರೆಸ್ ನಾಯಕರ ಸಿ.ಎಂ.ಲಿಂಗಪ್ಪ ಪುತ್ರ ಎಲ್.ಚಂದ್ರಶೇಖರ್ ಬಿಜೆಪಿ ಅಭ್ಯರ್ಥಿ. ಕಾಂಗ್ರೆಸ್ ನಾಯಕರ ಪುತ್ರ ಬಿಜೆಪಿ ಅಭ್ಯರ್ಥಿಯಾಗಿದ್ದು ಹೇಗೆ? ಎಂಬುದು ಈಗ ಬಹಿರಂಗವಾಗಿದೆ.