Intelligence department submitted the report to Karnataka Chief Minister H.D.Kumaraswamy regarding Lok Sabha by election of Mandya, Bellary, Shimoga and Ramanagara, Jamakhandi assembly constituency. Election will be held on November 3, 2018.
5 ಕ್ಷೇತ್ರಗಳ ಉಪ ಚುನಾವಣೆ ಬಗ್ಗೆ ಗುಪ್ತಚರ ಇಲಾಖೆಯ ವರದಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಸೇರಿದೆ. ಕಾಂಗ್ರೆಸ್ ಪಕ್ಷ ಯಾವುದೇ ಕ್ಷೇತ್ರದಲ್ಲಿ ಜಯಗಳಿಸುವುದಿಲ್ಲ ಎಂದು ವರದಿ ಹೇಳಿದೆ.