ಮುಂಬೈನಲ್ಲಿ ವೆಸ್ಟ್ ಇಂಡೀಸ್ ವಿರುದ್ದ ನಡೆಯುತ್ತಿರುವ ನಾಲ್ಕನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಮತ್ತೊಂದು ಶತಕ ಸಿಡಿಸಿದ್ದಾರೆ. ಮೊದಲ ಪಂದ್ಯದಲ್ಲೂ ರೋಹಿತ್ ಶತಕ ಸಿಡಿಸಿ ಅಜೇಯರಾಗಿ ಉಳಿದಿದ್ದರು.
Rohit Sharma has scored another century in the fourth one-day international against West Indies in Mumbai. In the first match, Rohit scored a century and remained unbeaten.