Congress leader N. Chaluvaraya Swamy gets angry in Mandya election campaign meeting and through mike. Congress party workers opposing to vote JDS in campaign meeting so N. Chaluvaraya Swamy gets angry.
ಮಂಡ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಿಇಲ್ಲ ಎಂಬುದಕ್ಕೆ ಇಂದು ಮತ್ತೊಂದು ಉದಾಹರಣೆ ಸಿಕ್ಕಿದೆ. ಜೆಡಿಎಸ್ ಅಭ್ಯರ್ಥಿಗೆ ನಾವು ಮತ ಹಾಕುವುದಿಲ್ಲವೆಂದು ಕೈ ಕಾರ್ಯಕರ್ತರು ಹೇಳಿದ್ದಾರೆ. ಮಂಡ್ಯ ಲೋಕಸಭೆ ಉಪಚುನಾವಣೆಗೆ ಮೈತ್ರಿ ಸರ್ಕಾರದ ಅಭ್ಯರ್ಥಿ ಜೆಡಿಎಸ್‌ನ ಶಿವರಾಮೇಗೌಡ ಅವರು ಕಾಂಗ್ರೆಸ್ ಕಾರ್ಯಕರ್ತರ ಮತ ಕೇಳಲು ಕಾರ್ಯರ್ತರ ಸಭೆಗೆ ಆಗಮಿಸಿದ್ದಾಗ. ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಮೇಲೆಯೇ ಹರಿಹಾಯ್ದಿದ್ದಾರೆ.