'I pray god not to punish your children for your sins' Ex CM Siddaramaiah replied to Janardhan Reddy's statement on death of his son Rakesh Siddaramaiah.
'ನನ್ನನ್ನು ನಾಲ್ಕು ವರ್ಷ ಜೈಲಿನಲ್ಲಿ ಕೊಳೆಯುವಂತೆ ಮಾಡಿದ ಸಿದ್ದರಾಮಯ್ಯ ಅವರಿಗೆ ದೇವರು ಹಿರಿಯ ಮಗ ರಾಕೇಶ್ ಸಾವಿನ ಮೂಲಕ ಶಿಕ್ಷೆ ನೀಡಿದ್ದಾನೆ' ಎಂಬ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಹೇಳಿಕೆಗೆ ಸಿದ್ದರಾಮಯ್ಯ ಮಾರ್ಮಿಕ ಪ್ರತಿಕ್ರಿಯೆ ನೀಡಿದ್ದಾರೆ.