Minister D K Shivakumar and MP D K Suresh were said to be behind the Ramanagara by election 2018 high drama. BJP candidate Chandrashekhar jumped to congress.
ಕೆಲವೇ ತಿಂಗಳುಗಳ ಹಿಂದೆ ಬಿಜೆಪಿ ತಮ್ಮ ವಿರುದ್ಧ ಕುತಂತ್ರ ನಡೆಸುತ್ತಿದೆ, ಐಟಿ, ಇಡಿಗಳನ್ನು ಬಳಸಿಕೊಂಡು ರಾಜಕೀಯವಾಗಿ ಮುಗಿಸಲು ನೋಡುತ್ತಿದೆ ಎಂದು ಆರೋಪ ಮಾಡಿದ್ದ ಡಿ.ಕೆ.ಸಹೋದರರು ಇಂದು ಅದೇ ಬಿಜೆಪಿಗೆ ಭಾರಿ ಪೆಟ್ಟು ನೀಡಿದ್ದಾರೆ.