ಚುನಾವಣೆಯ ಹೊಸ್ತಿಲಿನಲ್ಲಿಯೇ ರಾಮನಗರ ಕ್ಷೇತ್ರದಲ್ಲಿ ಬಿಜೆಪಿ ಭಾರಿ ಆಘಾತ ಎದುರಾಗಿದೆ. ಚುನಾವಣೆಗೆ ಕೇವಲ ಎರಡೇ ದಿನ ಬಾಕಿ ಇರುವಾಗಲೇ ರಾಮನಗರ ಬಿಜೆಪಿ ಅಭ್ಯರ್ಥಿ ಎಲ್. ಚಂದ್ರಶೇಖರ್ ಮರಳಿ ಸೇರ್ಪಡೆಗೊಂಡು ಬಿಜೆಪಿ ಭಾರಿ ಮುಖಭಂಗ ಉಂಟುಮಾಡಿದ್ದಾರೆ. ಈ ಮೂಲಕ ಉಪ ಚುನಾವಣೆಗೆ ಭಾರಿ ಟ್ವಿಸ್ಟ್ ಸಿಕ್ಕಿದೆ.
BJP candidate of Ramanagar Assembly by election 2018 stepped down from the election and announced his support to JDS - Congress candidate.