Karnataka’s Deputy Chief Minister has come up with a solution to combat Bengaluru’s congested roads. The minister has suggested the suspension in the registering of 2 and 4-wheelers in the city for the next 2 years. Chief Minister Kumaraswamy plans to hold a meeting to discuss it further.
ದೀಪಾವಳಿಗೆ ಹೊಸ ವಾಹನಗಳ ಖರೀದಿಗೆ ಸರ್ಕಾರ ಬ್ರೇಕ್ ಹಾಕುವ ಸಾಧ್ಯತೆ ಇದೆ, ಈ ಕುರಿತು ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಬಳಿ ಚರ್ಚಿಸುತ್ತೇನೆ ಎಂದಿದ್ದಾರೆ.