Bellary Lok Sabha by poll results 2018 : I have no tension expecting huge victory says Congress candidate VS Ugrappa
ನಾನು ತುಂಬಾ ವರ್ಷದಿಂದ ಸಾರ್ವಜನಿಕ ಬದುಕಿನಲ್ಲಿದ್ದೇನೆ, ಚುನಾವಣಾ ರಾಜಕೀಯ ಹೊಸದಿರಬಹುದು. ಆದರೆ, ನನಗೆ ಯಾವ ಟೆನ್ಷನ್ ಇಲ್ಲ. ನಾನು ನಿನ್ನೆ, ಮೊನ್ನೆ ರಾಜಕಾರಣಕ್ಕೆ ಬಂದಿಲ್ಲ. ಭಾರಿ ಅಂತರದಿಂದ ಗೆಲುವು ನಿರೀಕ್ಷೆಯಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಅವರು ಹೇಳಿದ್ದಾರೆ.