Shimoga By-elections Results 2018. BJP candidate B.Y.Raghavendra won the election. Here is a list of assembly constituency wise vote share for the candidates.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು 52148 ಮತಗಳ ಅಂತರದಿಂದ ಚುನಾವಣೆಯಲ್ಲಿ ಜಯಗಳಿಸಿದ್ದಾರೆ.