Tipu Jayanti 2018 : ಟಿಪ್ಪು ಜಯಂತಿ ಹಿನ್ನೆಲೆ ಇಂದು ಕೊಡಗು ಬಂದ್ | Oneindia Kannada

Oneindia Kannada 2018-11-10

Views 78

Tippu Jayanti is being celebrated by state government amid the oppose of BJP and various organizations.


ವಿಪಕ್ಷ ಬಿಜೆಪಿ ಸೇರಿದಂತೆ ವಿವಿಧ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಇಂದು (ನ.10) ರಾಜ್ಯದಾದ್ಯಂತ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿದೆ. ಕೊಡಗು, ಮಂಗಳೂರು, ಮಂಡ್ಯ, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.

Share This Video


Download

  
Report form
RELATED VIDEOS