In a last one decade former minister Janardhana Reddy has been faced many ups and downs in his political and personal career. But during many Diwali festival he had tough time against legal battle as well. Here is the interesting story about.
ಕೇವಲ ಪೊಲೀಸ್ ಪೇದೆ ಮಗನಾಗಿ ಲಕ್ಷಾಂತರ ಕೋಟಿ ರೂಪಾಯಿಗಳ ವ್ಯವಹಾರದ ಗಣಿ ಉದ್ಯಮಕ್ಕೆ ಕೈಹಾಕಿ ಅಪಾರ ಶ್ರೀಮಂತನೆನಿಸಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರಿಗೆ ಪ್ರತಿ ವರ್ಷದ ದೀಪಾವಳಿಯ ಅಮವಾಸ್ಯೆಯ ವೇಳೆಯೇ ವಿಘ್ನ ಎದುರಾಗುತ್ತಿದೆಯೇ?