State government of Karnataka has announced one day holiday for all school and colleges and government offices, 3 days mourning to give respect to Ananth Kumar.
ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ರಾಜ್ಯದ ಎಲ್ಲ ಸರ್ಕಾರಿ ಶಾಲಾ ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಶಾಲಾ ಕಾಲೇಜುಗಳಿಗೂ ಒಂದು ದಿನದ ರಜೆ ಘೋಷಿಸಲಾಗಿದೆ. ಅನಂತ್ ಕುಮಾರ್ ಅವರ ಗೌರವಾರ್ಥ ರಾಜ್ಯದಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.