Ananth Kumar demise : ಅನಂತ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ಸ್ಟಾರ್ ದಂಪತಿ | Oneindia Kannada

Oneindia Kannada 2018-11-12

Views 411

state vice president mahila morcha BJP karnataka Shilpa Ganesh and actor Ganesh tweets pays his condolance to union minister Ananth Kumar for his demise.

ರಾಜ್ಯ ಬಿಜೆಪಿ ಮಹಿಳಾ ಮೋರ್ಚ ಉಪಾಧ್ಯಕ್ಷೆ ಆಗಿರುವ ಶಿಲ್ಪಾ ಗಣೇಶ್ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಅಗಲಿದ ನಾಯಕನಿಗೆ ಶ್ರದ್ಧಾಂಜಲಿ ಅರ್ಪಿಸಿದ್ದು.
ಜೊತೆಗೆ ಪತಿ ಗೋಲ್ಡನ್ ಸ್ಟಾರ್ ಗಣೇಶ್ ಕೂಡ ಅನಂತ್ ಕುಮಾರ್ ಅವರ ಬಗ್ಗೆ ಟ್ವೀಟ್ ಮಾಡುವ ಮೂಲಕ . ''ಅನಂತ್ ಕುಮಾರ್ ಒಬ್ಬ ವಿಭಿನ್ನ ವ್ಯಕ್ತಿತ್ವ ಹೊಂದಿರುವ ನಾಯಕರು. ಅವರ ಇಡೀ ಕುಟುಂಬ ಹಾಗೂ ಅವರ ಹಿತೈಷಿಗಳಿಗೆ ಸಂತಾಪ ಸೂಚಿಸುತ್ತೇನೆ.'' ಎಂದಿದ್ದಾರೆ.

Share This Video


Download

  
Report form
RELATED VIDEOS