Prime Minister of India Narendra Modi offered tributes to Bengaluru South constituency MP and Union minister Ananth Kumar at Ananth Kumar residence, Bengaluru on November 12, 2018.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮಂಗಳವಾರ ಅನಂತ್ ಕುಮಾರ್ ಅವರ ಅಂತ್ಯಕ್ರಿಯೆ ನಡೆಯಲಿದೆ.