MLA Sriramulu has condoled sad demise of union minister Ananth Kumar. Here is a brief in the video about this.
ಅನಂತ್ ಕುಮಾರ್ ಅವರ ನಿಧನಕ್ಕೆ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ಬಳ್ಳಾರಿಯಲ್ಲಿ ಸಂತಾಪ ಸೂಚಿಸಿದ್ದಾರೆ. ಅನಂತ್ ಕುಮಾರ್ ನಿಧನದಿಂದ ಬಹಳ ಆಘಾತ, ನೋವಾಗಿದೆ. ಅನಂತ್ ಕುಮಾರ್ ಜೊತೆಗಿನ ನೆನಪುಗಳನ್ನ ಮೆಲಕು ಹಾಕಿದ ಶ್ರೀರಾಮುಲು