Karnataka politician, Union minister Ananth Kumar no more. He breathed his last on 12th November at Shankar hospital at 3 AM. Minister GT Devegowda Said that My heartfelt condolences to the Ananth Kumar Family. May his Soul rest in peace.
ಕೇಂದ್ರ ಸಂಸದೀಯ ವ್ಯವಹಾರ ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ನಿಧನದ ಸುದ್ದಿ ಕೇಳಿ ನನ್ನ ಮನಸ್ಸಿಗೆ ನೋವುಂಟಾಗಿದೆ. ಇವರ ಕುಟುಂಬಕ್ಕೆ ತಾಯಿ ಚಾಮುಂಡೇಶ್ವರಿ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ ಟಿ ದೇವೇಗೌಡ ಪ್ರಾರ್ಥಿಸಿದ್ದಾರೆ.