Despite traffic jam threat around majestic, KSRTC has decided to buses to Kempegowda bus terminus from Satellite bus stand in Mysuru road.
ಬೆಂಗಳೂರು ಕೇಂದ್ರ ವಲಯದ ಅತಿಯಾದ ವಾಹನ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶಕ್ಕಾಗಿ ಕೆಂಪೇಗೌಡ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ನಾನಾ ರಾಜ್ಯಗಳಿಗೆ ತೆರಳುವ ಬಸ್‌ಗಳನ್ನು ನಗರದ ಎರಡು ಪ್ರಮುಖ ಪ್ರದೇಶಗಳಿಗೆ ಶಿಫ್ಟ್ ಮಾಡಿರುವ ಈ ನಿರ್ಧಾರದಿಂದ ಕೆಎಸ್‌ಆರ್‌ಟಿಸಿ ಹಿಂದೆ ಸರಿಯುವ ಲಕ್ಷಣಗಳು ಗೋಚರಿಸುತ್ತಿವೆ.