Prime Minister Narendra Modi on Friday threw an open challenge to the Congress and asked the party to have someone outside of the Gandhi family as its president for five years.
"ಗಾಂಧಿ ಕುಟುಂಬದ ಹೊರತಾಗಿ ಬೇರೆಯವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿ ನೋಡೋಣ" ಎಂದು ಕಾಂಗ್ರೆಸ್ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಬಹಿರಂಗ ಸವಾಲೆಸೆದಿದ್ದಾರೆ.