Rashmika Mandanna made her Debut in Kannada & later she jumped to Tollywood. But now, rumors has spread saying Rashmika has got an offer to act in Tamil Actor Vijay's movie.
ರಶ್ಮಿಕಾ ಮಂದಣ್ಣ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ.`ಕಿರಿಕ್ ಪಾರ್ಟಿ' ಚಿತ್ರದ ಮೂಲಕ ಚಂದನವನ ಪ್ರವೇಶಿಸಿದ ಇವರು ಹುಟ್ಟಿ ಬೆಳೆದಿದ್ದೆಲ್ಲಾ ಕೊಡಗಿನಲ್ಲಿಯೇ. ಸ್ಯಾಂಡಲ್ ವುಡ್, ಟಾಲಿವುಡ್ ನಂತರ ಈಗ ಕಾಲಿವುಡ್ ಗು ಪ್ರವೇಶ ಮಾಡುವ ರಶ್ಮಿಕಾ ಮಂದಣ್ಣ ತಮಿಳು ನಟ ವಿಜಯ್ ಜೊತೆ ನಟಿಸುವ ಅವಕಾಶ ಪಡೆದಿದ್ದಾರೆ ಎಂಬ ಸುದ್ದಿ ಇದೆ