ಸಿಎಂ ಹುದ್ದೆ ಕೊಟ್ಟರೆ ನಿಭಾಯಿಸುತ್ತೇನೆ ಎಂಬ ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ ' ಪರಮೇಶ್ವರ್ ಅವರಿಗೆ ಸಿಎಂ ಆಗುವ ಅರ್ಹತೆ ಇದೆ' ಎಂದು ಹೇಳಿದ್ದಾರೆ. ಇಂದು ಬೆಳಿಗ್ಗೆ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ್ದ ಉಪಮುಖ್ಯಮಂತ್ರಿ ಪರಮೇಶ್ವರ್ ಅವರು, ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, 'ಹೈಕಮಾಂಡ್ ನೀಡಿದರೆ ಸಿಎಂ ಹುದ್ದೆ ನಿಭಾಯಿಸಲು ಸಿದ್ಧ' ಎಂದಿದ್ದರು.
CM Kumaraswamy said G Parameshwar has ability to handle CM post. Parameshwar today said that i am ready to handle CM post if high command give me.