ಉತ್ತರಪ್ರದೇಶ ಹಾಗೂ ಬಿಹಾರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಸಾಧ್ಯ ಎಂದು ವಿಪಕ್ಷ ನಾಯಕ ಶರದ್ ಯಾದವ್ ಹೇಳಿದ್ದಾರೆ

Oneindia Kannada 2018-11-19

Views 287

2019 ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಕ್ಕೆ ಸಾಧ್ಯವೇ ಇಲ್ಲ ಎಂದು ಲೋಕತಾಂತ್ರಿಕ ಜನತಾ ದಳದ ಮುಖಂಡ ಶರದ್ ಯಾದವ್ ಭವಿಷ್ಯ ನುಡಿದಿದ್ದಾರೆ. ಪಿಟಿಐ ಗೆ ಅವರು ನೀಡಿದ ಸಂದರ್ಶನದಲ್ಲಿ, '2014 ರಲ್ಲಿ ಬಿಜೆಪಿಗೆ ಅದ್ಭುತ ಜಯ ತಂದುಕೊಟ್ಟಿದ್ದ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳೇ ಈ ಬಾರಿ ಬಿಜೆಪಿಗೆ ಸೋಲು ತಂದೊಡ್ಡಲಿವೆ' ಎಂದರು

Opposition leader Sharad Yadav said on Sunday the BJP's hope to return to power at the Centre will be buried in the same states -- Uttar Pradesh and Bihar -- which had propelled it to a big win in 2014

Share This Video


Download

  
Report form
RELATED VIDEOS