ಜಿ ಪರಮೇಶ್ವರ್ ಗೆ ಸಿಎಂ ಹೇಳಿಕೆಯ ವಿಷಯಕ್ಕೆ ಟಾಂಗ್ ಕೊಟ್ಟ ಸಿದ್ದರಾಮಯ್ಯ | Oneindia Kannada

Oneindia Kannada 2018-11-19

Views 451

A day after deputy chief minister G Parameshwara said he’s ready to take up the responsibility of chief minister ship if the high command so desired, Congress leader Siddaramaiah on Sunday said the top post is not vacant now.


ಉಪ ಮುಖ್ಯಮಂತ್ರಿ ಪರಮೇಶ್ವರ್ ಮುಖ್ಯಮಂತ್ರಿಯಾಗುವ ಆಸೆಯನ್ನು ಹೇಳಿಕೊಂಡಿದ್ದಾರೆ ಅದರಲ್ಲಿ ತಪ್ಪೇನು ಇಲ್ಲ ಆದರೆ ಈಗ ಸಿಎಂ ಖುರ್ಚಿ ಖಾಲಿ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮೇಶ್ವರ್ ಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

Share This Video


Download

  
Report form
RELATED VIDEOS