ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರ ಪ್ರವೇಶವನ್ನು ವಿರೋಧಿಸಿ ಆರೆಸ್ಸೆಸ್ ಮತ್ತು ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಭಾನುವಾರ ರಾತ್ರಿಯೂ ಮುಂದುವರಿದಿತ್ತು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆಯ ಮುಂದೆ, ಮತ್ತು ಕೇರಳದ ಹಲವು ಪ್ರದೇಶಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದ 70 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದರು.
Sabarimala controversy: nearly 70 people were detained at the Sabarimala temple last night. BJP and RSS people protested against women entry to Sabarimala Ayyappa temple.