Sugar cane and paddy farmers are holding massive protest near Vidhana soudha over price fixation issue today. Now Farmers have withdrawn the protest & 15 days time is been given to the Governemnt
ಕಬ್ಬು ಬಾಕಿ ಹಣ ಪಾವತಿ, ಬೆಂಬಲ ಬೆಲೆ ನಿಗದಿ, ಸಾಲ ಮನ್ನಾ ಇನ್ನಿತರೆ ವಿಚಾರ ಕುರಿತು ರೈತರು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಷರತ್ತು ಮೇರೆಗೆ ಹಿಂಪಡೆದಿದ್ದಾರೆ. ಸರ್ಕಾರಕ್ಕೆ ಈ ವಿಚಾರ ಕುರಿತು ಒಂದು ನಿರ್ದಿಷ್ಟ ನಿರ್ಧಾರ ಕೈಗೊಳ್ಳಲು 15 ದಿನಗಳ ಗಡುವು ನೀಡು ಪ್ರತಿಭಟನೆ ಹಿಂಪಡೆದಿದ್ದಾರೆ.