ನಾನು ರಿಮೋಟ್ ಕಂಟ್ರೋಲ್ ಪ್ರಧಾನಿಯಾಗಿರಲಿಲ್ಲ' ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಖಡಕ್ ಉತ್ತರ ನೀಡಿದ್ದಾರೆ. ಮಧ್ಯಪ್ರದೇಶದ ಇಂಧೋರ್ ನಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಮಾತನಾಡಿದ ಅವರು, ನಾನು ಯಾವತ್ತಿಗೂ ರಿಮೋಟ್ ಕಂಟ್ರೋಲ್ ಪ್ರಧಾನಿಯಾಗಿರಲಿಲ್ಲ. ನಮ್ಮ ಸರ್ಕಾರ ಮತ್ತು ಪಕ್ಷದ ನಡುವೆ ಸಾಕಷ್ಟು ಸೌಹಾರ್ದತೆ ಇತ್ತು" ಎಂದಿದ್ದಾರೆ.
Former Prime Minister Manmohan Singh on Wednesday categorically rejected Prime Minister Narendra Modis charge that the UPA government led by him was "remote-controlled" by Sonia Gandhi for 10 years.