ಸತೀಶ್ ಜಾರಕಿಹೊಳಿ ಕೇಳುವ 16 ಪ್ರಶ್ನೆಗಳ ಎಚ್ ಡಿ ಕುಮಾರಸ್ವಾಮಿ ಉತ್ತರ ಕೊಡುತ್ತಾರಾ? | Oneindia Kannada

Oneindia Kannada 2018-11-22

Views 637

CM Kumaraswamy called for sugar factory owners meeting tomorrow. Congress MLA Satish Jarkiholi also attending the meeting. He says he will put 16 demands front of CM behalf of sugar factory owners.

ಸಿಎಂ ಕುಮಾರಸ್ವಾಮಿ ಅವರು ಇಂದು (ನವೆಂಬರ್ 22)ಕ್ಕೆ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಕರೆದಿದ್ದು ಸಭೆಯಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಭಾಗವಹಿಸಲಿದ್ದಾರೆ. ನಿನ್ನೆ ಸಹ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಿಎಂ ಸಭೆ ನಡೆಸಿದ್ದಾರಾದರೂ ಪ್ರಮುಖ ಸಕ್ಕರೆ ಕಾರ್ಖಾನೆಗಳ ಮಾಲೀಕರು ಅದರಲ್ಲಿ ಭಾಗವಹಿಸಿರಲಿಲ್ಲ ಹಾಗಾಗಿ ಇಂದು ಮತ್ತೊಮ್ಮೆ ಸಭೆ ಕರೆಯಲಾಗಿದೆ.

Share This Video


Download

  
Report form
RELATED VIDEOS